bavari_kan-x-bavari_luk_tex.../11/09.txt

1 line
588 B
Plaintext

\v 9 ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ - ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; \v 10 ತಟ್ಟಿರಿ, ನಿಮಗೆ ತೆರೆಯುವುದು. ಯಾಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.