bavari_kan-x-bavari_luk_tex.../11/11.txt

1 line
1004 B
Plaintext

\v 11 ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? \v 12 ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? \v 13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ?>> ಅಂದನು. ಫರಿಸಾಯರು ಯೇಸುವನ್ನು ದೂಷಿಸಿ ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿಕೊಂಡಾಗ ಯೇಸು ಕೊಟ್ಟ ಉತ್ತರ