bavari_kan-x-bavari_luk_tex.../11/16.txt

1 line
731 B
Plaintext

\v 16 ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ - <<ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸುವಂತೆ>> ಕೇಳಿದರು. \v 17 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ - <<ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು; ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು