bavari_kan-x-bavari_luk_tex.../11/37.txt

1 line
514 B
Plaintext

\v 37 ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು. \v 38 ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.