bavari_kan-x-bavari_luk_tex.../11/39.txt

1 line
773 B
Plaintext

\v 39 ಆದರೆ ಕರ್ತನು ಅವನಿಗೆ - <<ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. \v 40 ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. \v 41 ಹೇಗೂ ಒಳಗಿರುವಂಥದನ್ನು ದಾನಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.