bavari_kan-x-bavari_luk_tex.../12/01.txt

1 line
680 B
Plaintext

\c 12 \v 1 ಫರಿಸಾಯರ ಉಪದೇಶಕ್ಕೆ ಎಚ್ಚರಿಕೆಯಾಗಿರಬೇಕೆಂದು ಯೇಸು ಬೋಧಿಸಿದ್ದು 1ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸುವು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, <<ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.