bavari_kan-x-bavari_luk_tex.../12/02.txt

1 line
546 B
Plaintext

\v 2 ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ. ಪ್ರಕಟಗೊಳ್ಳದ ರಹಸ್ಯವೂ ಇಲ್ಲ. \v 3 ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.