bavari_kan-x-bavari_luk_tex.../12/04.txt

1 line
710 B
Plaintext

\v 4 \v 5 <<ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ - ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. 5ಆದರೆ ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.