bavari_kan-x-bavari_luk_tex.../12/13.txt

1 line
1.0 KiB
Plaintext
Raw Blame History

This file contains ambiguous Unicode characters

This file contains Unicode characters that might be confused with other characters. If you think that this is intentional, you can safely ignore this warning. Use the Escape button to reveal them.

\v 13 ಆಗ ಜನರಲ್ಲಿ ಒಬ್ಬನು - <<ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು>> ಎಂದು ಯೇಸುವನ್ನು ಕೇಳಿಕೊಳ್ಳಲು \v 14 ಆತನು - <<ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?>> ಎಂದು ಅವನನ್ನು ಕೇಳಿ, \v 15 ಜನರಿಗೆ <<ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ>> ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು.