bavari_kan-x-bavari_luk_tex.../12/22.txt

1 line
574 B
Plaintext

\v 22 ಇದಲ್ಲದೆ ಯೇಸುವು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - <<ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ. \v 23 ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.