bavari_kan-x-bavari_luk_tex.../12/24.txt

1 line
978 B
Plaintext

\v 24 ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. \v 25 ಚಿಂತಿಸಿ, ಚಿಂತಿಸಿ, ನಿಮ್ಮ ಜೀವಿತಾವಧಿಯನ್ನು ಒಂದು ಮೊಳದಷ್ಟು ಉದ್ದವಾದರೂ ಎಳೆದು ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? \v 26 ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?