bavari_kan-x-bavari_luk_tex.../14/01.txt

1 line
1.0 KiB
Plaintext

\c 14 ಒಬ್ಬ ಮುಖ್ಯಸ್ಥನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾಗ ಕರಿಸಿಕೊಂಡವರಿಗೂ ಕರೆದವನಿಗೂ ಆತನು ಸಾಮ್ಯರೂಪವಾಗಿ ಉಪದೇಶಮಾಡಿದ್ದು \v 1 ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. \v 2 ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ - \v 3 <<ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?>> ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.