bavari_kan-x-bavari_luk_tex.../14/04.txt

1 line
646 B
Plaintext

\v 4 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ - \v 5 <<ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?>> ಎಂದು ಅವರನ್ನು ಕೇಳಿದನು. \v 6 ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.