bavari_kan-x-bavari_luk_tex.../14/13.txt

1 line
619 B
Plaintext

\v 13 ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ; \v 14 ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಜೀವಿತರಾಗಿ ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು.>>