bavari_kan-x-bavari_luk_tex.../14/15.txt

1 line
893 B
Plaintext

\v 15 ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - <<ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು>> ಎಂದು ಹೇಳಲು \v 16 ಯೇಸು ಅವನಿಗೆ ಹೇಳಿದ್ದೇನಂದರೆ - <<ಒಬ್ಬ ಮನುಷ್ಯನು ಬಹಳವಾಗಿ ಅಡಿಗೆಮಾಡಿಸಿ ಅನೇಕರಿಗೆ ಊಟಕ್ಕೆ ಆಮಂತ್ರಿಸಿದನು. \v 17 ಆ ಮೇಲೆ ಊಟದ ಹೊತ್ತಿಗೆ ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು - <ಈಗ ಎಲ್ಲವೂ ಸಿದ್ಧವಾಗಿದೆ ಊಟಕ್ಕೆ ಬರಬೇಕು> ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.