bavari_kan-x-bavari_luk_tex.../14/21.txt

1 line
782 B
Plaintext

\v 21 ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ - <ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರದುಕೊಂಡು ಬಾ> ಎಂದು ಹೇಳಿದನು. \v 22 ಬಳಿಕ ಆ ಆಳು - <ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳ ಉಳಿದಿದೆ> ಅಂದನು.