bavari_kan-x-bavari_luk_tex.../14/23.txt

1 line
927 B
Plaintext

\v 23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ - <ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರದುಕೊಂಡು ಬಾ, ನನ್ನ ಮನೆ ತುಂಬಲಿ. \v 24 ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು> >> ಎಂದು ನಿಮಗೆ ಹೇಳುತ್ತೇನೆ ಅಂದನು. ಯೇಸು ತನ್ನನ್ನು ಅನುಸರಿಸುವವರು ಪೂರ್ಣ ತೀರ್ಮಾನ ಮಾಡಿಕೊಂಡು ಬರಬೇಕೆಂದು ಸಾಮ್ಯರೂಪವಾಗಿ ಉಪದೇಶಿಸಿದ್ದು