bavari_kan-x-bavari_luk_tex.../14/25.txt

1 line
901 B
Plaintext

\v 25 ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ - \v 26 <<ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. \v 27 ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.