bavari_kan-x-bavari_luk_tex.../14/28.txt

1 line
996 B
Plaintext

\v 28 ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು - ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? \v 29 ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು - \v 30 ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು ಎಂದು ಅವನನ್ನು ಹಾಸ್ಯಮಾಡಾರು.