bavari_kan-x-bavari_luk_tex.../14/34.txt

1 line
532 B
Plaintext

\v 34 <ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ? \v 35 ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.