bavari_kan-x-bavari_luk_tex.../15/13.txt

1 line
608 B
Plaintext

\v 13 ಸ್ವಲ್ಪ ದಿವಸದ ಮೇಲೆ ಆ ಕಿರಿಯಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. \v 14 ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.