bavari_kan-x-bavari_luk_tex.../15/20.txt

1 line
714 B
Plaintext

\v 20 ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು. \v 21 ಆದರೂ ಮಗನು ಅವನಿಗೆ - <ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿ ಕೊಳ್ಳುವುದಕ್ಕೆ ಯೋಗ್ಯನಲ್ಲ> ಎಂದು ಹೇಳಲು