bavari_kan-x-bavari_luk_tex.../15/28.txt

1 line
1.2 KiB
Plaintext

\v 28 ಇದನ್ನು ಕೇಳಿ ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. \v 29 ಆದರೆ ಅವನು ತನ್ನ ತಂದೆಗೆ - <ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. \v 30 ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ> ಎಂದು ಉತ್ತರಕೊಟ್ಟನು.