bavari_kan-x-bavari_luk_tex.../15/31.txt

1 line
616 B
Plaintext

\v 31 31ಅದಕ್ಕೆ ತಂದೆಯು - <ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ. \v 32 ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ; ಯಾಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು> >> ಎಂದು ಹೇಳಿದನು.