bavari_kan-x-bavari_luk_tex.../16/08.txt

1 line
935 B
Plaintext

\v 8 ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು ಕುರಿತು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳ ಪರಲೋಕ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ. \v 9 ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.