bavari_kan-x-bavari_luk_tex.../16/13.txt

1 line
618 B
Plaintext

\v 13 ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ>> ಅಂದನು. ಯೇಸು ನುಡಿದ ನಾನಾ ವಚನಗಳು