bavari_kan-x-bavari_luk_tex.../16/14.txt

1 line
782 B
Plaintext

\v 14 ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು. \v 15 ಆಗ ಆತನು ಅವರಿಗೆ ಹೇಳಿದ್ದೇನಂದರೆ - <<ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.