bavari_kan-x-bavari_luk_tex.../16/16.txt

1 line
664 B
Plaintext

\v 16 ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ. \v 17 ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.