bavari_kan-x-bavari_luk_tex.../16/29.txt

1 line
991 B
Plaintext

\v 29 ಅದಕ್ಕೆ ಅಬ್ರಹಾಮನು - <ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ> ಅನ್ನಲು - \v 30 ಅವನು <ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು> ಅಂದನು. \v 31 ಅಬ್ರಹಾಮನು ಅವನಿಗೆ - <ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ> >> ಎಂದು ಹೇಳಿದನು.