bavari_kan-x-bavari_luk_tex.../17/09.txt

1 line
849 B
Plaintext

\v 9 ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ - ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ. \v 10 1ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ>> ಎಂದು ಹೇಳಿದನು. ಯೇಸು ಹತ್ತುಮಂದಿ ಕುಷ್ಠರೋಗಿಗಳನ್ನು ಸ್ವಸ್ಥಮಾಡಿದಾಗ ಒಬ್ಬನು ಮಾತ್ರ ಬಂದು ಕೃತಜ್ಞತೆಯನ್ನು ಸೂಚಿಸಿದ್ದು