bavari_kan-x-bavari_luk_tex.../17/11.txt

1 line
546 B
Plaintext

\v 11 ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು. \v 12 ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, \v 13 <ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು>> ಎಂದು ಕೂಗಿಹೇಳಿದರು.