bavari_kan-x-bavari_luk_tex.../17/14.txt

1 line
788 B
Plaintext

\v 14 ಆತನು ಅವರನ್ನು ನೋಡಿ - <<ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ>> ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. \v 15 ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದು \v 16 ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.