bavari_kan-x-bavari_luk_tex.../17/17.txt

1 line
833 B
Plaintext

\v 17 ಯೇಸು ಇದನ್ನು ನೋಡಿ - <<ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? \v 18 ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?>> ಎಂದು ಹೇಳಿ - \v 19 ಅವನಿಗೆ, <<ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ>> ಎಂದು ಹೇಳಿದನು. ದೇವರ ರಾಜ್ಯವು ಯಾವಾಗ ಮತ್ತು ಎಲ್ಲಿ ಬರುವುದು ಎಂಬ ವಿಷಯವಾಗಿ ಯೇಸು ಉಪದೇಶಮಾಡಿದ್ದು