bavari_kan-x-bavari_luk_tex.../17/20.txt

1 line
704 B
Plaintext

\v 20 ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ - <<ದೇವರ ರಾಜ್ಯವು ಸೂಚನೆಗಳನ್ನು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. \v 21 ಇಲ್ಲಿ ಇದೆ, ಅಗೋ ಅಲ್ಲಿ ಅದೆ> ಎಂದು ಹೇಳುವುದಕ್ಕಾಗದು; ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ>> ಎಂದು ಹೇಳಿದನು.