bavari_kan-x-bavari_luk_tex.../18/01.txt

1 line
759 B
Plaintext

\c 18 ಯೇಸು ಪ್ರಾರ್ಥನೆಯ ವಿಷಯದಲ್ಲಿ ಅನ್ಯಾಯಗಾರನಾದ ನ್ಯಾಯಾಧಿಪತಿಯ ಸಾಮ್ಯದ ಮೂಲಕ ಉಪದೇಶಮಾಡಿದ್ದು \v 1 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. \v 2 ಅದೇನಂದರೆ - <<ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.