bavari_kan-x-bavari_luk_tex.../18/03.txt

1 line
1.0 KiB
Plaintext

\v 3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - <ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು> ಎಂದು ಕೇಳಿಕೊಳ್ಳುತ್ತಿದ್ದಳು. \v 4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - <ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ; \v 5 ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು; ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು> ಎಂದು ತನ್ನೊಳಗೆ ಅಂದುಕೊಂಡನು.>>