bavari_kan-x-bavari_luk_tex.../18/09.txt

1 line
595 B
Plaintext

\v 9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು. \v 10 ಅದೇನಂದರೆ - <<ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು; ಒಬ್ಬನು ಫರಿಸಾಯನು, ಒಬ್ಬನು ಸುಂಕದವನು.