bavari_kan-x-bavari_luk_tex.../18/13.txt

1 line
1.1 KiB
Plaintext

\v 13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡಿದುಕೊಳ್ಳುತ್ತಾ - <ದೇವರೇ, ಪಾಪಿಯಾದ ನನ್ನನ್ನು ಕರುಣಿಸು> ಅಂದನು. \v 14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು>> ಅಂದನು. ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು.