bavari_kan-x-bavari_luk_tex.../18/18.txt

1 line
1.2 KiB
Plaintext

\v 18 ಒಬ್ಬ ಅಧಿಕಾರಿಯು ಬಂದು - <<ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?>> ಎಂದು ಆತನನ್ನು ಕೇಳಲಾಗಿ \v 19 ಯೇಸು ಅವನಿಗೆ - <<ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ. \v 20 ವ್ಯಭಿಚಾರ ಮಾಡಬಾರದು; ನರಹತ್ಯ ಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ>> ಎಂದು ಹೇಳಿದನು. \v 21 ಅದಕ್ಕವನು - <<ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ>> ಎಂದು ಹೇಳಲು