bavari_kan-x-bavari_luk_tex.../18/28.txt

1 line
1.1 KiB
Plaintext

\v 28 ಆಗ ಪೇತ್ರನು - <<ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು>> ಎಂದು ಹೇಳಲು \v 29 ಆತನು ಅವರಿಗೆ - <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ, \v 30 ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು>> ಎಂದು ಹೇಳಿದನು. ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು