bavari_kan-x-bavari_luk_tex.../18/35.txt

1 line
598 B
Plaintext

\v 35 ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು \v 36 ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. \v 37 ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ