bavari_kan-x-bavari_luk_tex.../19/11.txt

1 line
771 B
Plaintext

\v 11 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು. \v 12 ಅದೇನಂದರೆ - <<ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.