bavari_kan-x-bavari_luk_tex.../19/20.txt

1 line
558 B
Plaintext

\v 20 ಬಳಿಕ ಮತ್ತೊಬ್ಬನು ಬಂದು - <ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. \v 21 ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವವನು ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು> ಅಂದನು,