bavari_kan-x-bavari_luk_tex.../19/22.txt

1 line
832 B
Plaintext

\v 22 ಅದಕ್ಕೆ ಅವನು - <ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ? \v 23 ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರನ ಕೈಯಲ್ಲಿ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು> ಎಂದು ಹೇಳಿ