bavari_kan-x-bavari_luk_tex.../19/26.txt

1 line
881 B
Plaintext

\v 26 ಅದಕ್ಕವನು - <ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು ಎಂದು ನಾನು ನಿಮಗೆ ಹೇಳುತ್ತೇನೆ; \v 27 ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ> >> ಅಂದನು. ಯೇಸು ಅರಸನಂತೆ ಯೆರೂಸಲೇಮಿಗೆ ಪ್ರವೇಶಮಾಡಿದ್ದು. ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಗೆ ಹೊರಡಿಸಿದ್ದು