bavari_kan-x-bavari_luk_tex.../19/37.txt

1 line
754 B
Plaintext

\v 37 ಆತನು ಪಟ್ಟಣವನ್ನು ಸಮೀಪಿಸಿ ಆಲೀವ್ ಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ - \v 38 <<ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ>> ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.