bavari_kan-x-bavari_luk_tex.../19/39.txt

1 line
463 B
Plaintext

\v 39 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - <<ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು>> ಎಂದು ಹೇಳಿದ್ದಕ್ಕೆ \v 40 ಆತನು - <<ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು>> ಎಂದು ನಿಮಗೆ ಹೇಳುತ್ತೇನೆ ಅಂದನು.