bavari_kan-x-bavari_luk_tex.../19/45.txt

1 line
592 B
Plaintext

\v 45 ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ - \v 46 << <ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು> ಎಂದು ಬರೆಯಲ್ಪಟ್ಟಿದೆಯಲ್ಲಾ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ>> ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.