bavari_kan-x-bavari_luk_tex.../20/45.txt

1 line
1.1 KiB
Plaintext

\v 45 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ- \v 46 <<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. \v 47 ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು>> ಅಂದನು.