bavari_kan-x-bavari_luk_tex.../21/05.txt

1 line
597 B
Plaintext

\v 5 ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ \v 6 ಯೇಸುವು - <<ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು>> ಅಂದನು.